ಮನುಷ್ಯನಿಗೆ ಆಹಾರ ನುಂಗುವಾಗ ಉಸಿರಾಡಲು ಸಾಧ್ಯವಾಗುವುದಿಲ್ಲ:
ಮನುಷ್ಯನಿಗೆ ಮಾತ್ರ ಏನಾದರು ಪದಾರ್ಥಗಳನ್ನು ನುಂಗುವಾಗ ಉಸಿರಾಡುವುದಿಲ್ಲ. ಆದರೆ ಉಳಿದೆಲ್ಲಾ ಪ್ರಾಣಿಗಳು ತಿನ್ನುವಾಗ ಉಸಿರಾಡುತ್ತವೆ.
ಎರಡು ಮೆದುಳು:
ಮನುಷ್ಯನಿಗೆ ಒಂದಲ್ಲಾ ಎರಡು ಮೆದುಳು ಇದೆ. ಎರಡನೇ ಮೆದುಳು ಈ ಎರಡನೇ ಮೆದುಳಿಗೆ ಬುದ್ಧಿ ಶಕ್ತಿ ಇರುವುದಿಲ್ಲ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದೇ ಕಾರಣದಿಂದ ಕೆಟ್ಟ ಅಥವಾ ಆಘಾತಕಾರಿ ಸುದ್ಧಿ ಕೇಳಿದಾಗ ಹೊಟ್ಟೆಯಲ್ಲಿ ತಳಮಳದಂತಾಗುವುದು.
ಒಂಟಿತನ:
ಒಂಟಿತನದ ಬಗ್ಗೆ ಸ್ವಲ್ಪವಾದರೂ ಅನುಭವ ಎಲ್ಲರಿಗೂ ಇರುತ್ತದೆ. ಒಂಟಿತನ ಕಾಡಿದಾಗ ಮೈ ನೋವು ಹಾಗೂ ಖಿನ್ನತೆ ಉಂಟಾಗುತ್ತದೆ.
ಸಿಹಿ ಕಹಿ:
ದೇಹದ ಯಾವುದಾದರೂ ಭಾಗಕ್ಕೆ ಗಾಯವಾದರೆ ಆ ಭಾಗಕ್ಕೆ ಸ್ವಲ್ಪ ಸಕ್ಕೆ ಸಿಂಪಡಿಸಿದರೆ ಸಾಕು ಬೇಗನೆ ಗುಣವಾಗಿ ನೋವು ಕೂಡ ಕಡಿಮೆಯಾಗುವುದು. ಆಫ್ರಿಕದವರು ಈ ಮನೆಮದ್ದನ್ನು ಪುರಾತನಕಾಲದಿಂದಲೂ ಮಾಡುತ್ತಾ ಬಂದಿದ್ದಾರೆ.
ಮರೆತು ಹೋಗುವುದು:
ಮನೆಯ ಯಾವುದಾದರೂ ಕೋಣೆಗೆ ಹೋಗಿ ನಂತರ ಅಲ್ಲಿಗೆ ಏಕೆ ಬಂದೆ ಎಂಬ ವಿಷಯ ಮರೆತು ಹೋಗುವದು, ಈ ರೀತಿಯ ಅನುಭವ ಒಮ್ಮೆಯಾದರೂ ಆಗಿರಬಹುದಲ್ಲವೇ? ಮನುಷ್ಯನ ಈ ಗುಣದ ಬಗ್ಗೆ ಒಂದು ಸಂಶೋಧನೆಯನ್ನು ಮಾಡಲಾಗಿತ್ತು. ಅದರಲ್ಲಿ ಒಂದು ಎರಡು ಗುಂಪುಗಳನ್ನು ಒಂದೇ ಕೋಣೆಗೆ ಕಳುಹಿಸಲಾಗಿತ್ತು. ಅದರಲ್ಲಿ ಒಂದು ಗುಂಪು ಕೋಣೆಯ ಒಳಗೆ ಹೋದರು. ಮತ್ತೊಂದು ಗುಂಪು ಹೊರನಿಂತಿತು. ಅದರಲ್ಲಿ ಒಳಗೆ ಹೋದವರಿಗೆ ಹೊರಗೆ ನಿಂತವರಿಗಿಂತ 3 ಪಟ್ಟು ಮರೆವು ಇತ್ತು.
ವರ್ಣ ಕುರುಡು:
ವರ್ಣ ಕುರುಡು ಮಹಿಳೆ ಮತ್ತು ಪುರುಷರಲ್ಲಿ ಕಂಡು ಬರುವ ಒಂದು ಕಾಯಿಲೆಯಾಗಿದೆ.
ಮೂಗಿಗೆ ಕೈ ಹಾಕುವುದು:
ನಮ್ಮ ಮನೆಯಲ್ಲಿರುವ ಚಿಕ್ಕ ಮಕ್ಕಳು ಮೂಗಿಗೆ ಕೈಹಾಕುತ್ತಿದ್ದರೆ ಹಾಗೇ ಹಾಕಬೇಡ ಎಂದು ಬೈಯ್ಯುತ್ತೇವೆ ಅಲ್ಲವೇ? ಆದರೆ ಆ ರೀತಿ ಹಾಕುವುದರಿಂದ ರೋಗ ನಿರೋಧಕ ಸಾಮರ್ಥ್ಯ ಹೆಚ್ಚಾಗುತ್ತದೆ ಎಂದು ಸಂಶೋಧನೆಯಿಂದ ತಿಳಿದುಬಂದಿದೆ.
ಒಂದು ಮೂಗಿನಲ್ಲಿ ಉಸಿರಾಟ:
ಶೇ. 85 ರಷ್ಟು ಜನರು ಮೂಗಿನಲ್ಲಿ ಮಾತ್ರ ಉಸಿರಾಡುತ್ತಾರೆ. ಎಡಭಾಗದ ಮೂಗಿನ ಹೊಳ್ಳೆಯ ಮುಖಾಂತ ಉಸಿರಾಟ 4 ಗಂಟೆಗಳ ಕಾಲ ಮಾಡಿದರೆ ಮತ್ತೆ 4 ಗಂಟೆಗಳ ಕಾಲ ಬಳಿಕ ಬಲಭಾಗದ ಮೂಗಿನಿಂದ ಉಸಿರಾಡುತ್ತೇವೆ.

No comments:
Post a Comment
Thanking You For Your Valuable Comment. Keep Smile